ಪ್ರೀತಿಯ ಹೆಸರಲ್ಲಿ ಭೀಕರ ಹತ್ಯೆ; ಗಿಫ್ಟ್ ನೀಡುವ ನೆಪದಲ್ಲಿ ಪ್ರಿಯಕರನಿಗೆ ಬೆಂಕಿ ಹಚ್ಚಿದ ಪ್ರೇಯಸಿ!
ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪ್ರೇಮ ಸಂಬಂಧ ಹಿನ್ನೆಲೆಯಲ್ಲೊಂದು ಭೀಕರ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಬ್ಯಾಡರಹಳ್ಳಿ ಪ್ರದೇಶದಲ್ಲಿ ನಡೆದ ಈ ಘಟನೆ ಸಮಾಜವನ್ನು ಬೆಚ್ಚಿಬೀಳಿಸುವಂತಿದ್ದು, […]









